ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹೌತಿ ಪ್ರಧಾನಿ ಸಾವು – 77ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯರು ಬಲಿ, ಹಲವು ಸಚಿವರಿಗೆ ಗಾಯ
ಅಂತರಾಷ್ಟ್ರೀಯ ಅಪರಾಧ

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹೌತಿ ಪ್ರಧಾನಿ ಸಾವು – 77ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯರು ಬಲಿ, ಹಲವು ಸಚಿವರಿಗೆ ಗಾಯ

ಯೆಮೆನ್‌ನ ರಾಜಧಾನಿ ಸನಾಯಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹೌತಿ ಬಂಡುಕೋರರ ಪ್ರಧಾನಿ ಅಹ್ಮದ್ ಅಲ್-ರಹ್ವಿ ಸಾವನ್ನಪ್ಪಿದ್ದಾರೆ. ಹೌತಿ ಸರ್ಕಾರದ ಶಕ್ತಿ, ವಿದೇಶಾಂಗ ಮತ್ತು ಮಾಹಿತಿ ಸಚಿವಾಲಯ ಸೇರಿದಂತೆ ಹಲವು ಸಚಿವರೂ ಈ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದು, ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೌತಿಗಳು ದೃಢಪಡಿಸಿದ್ದಾರೆ. ಇದೇ…

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿ SIT ಗೆ ದೂರು ನೀಡಿದ ಮಹಿಳೆ
ಅಪರಾಧ ರಾಜ್ಯ

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿ SIT ಗೆ ದೂರು ನೀಡಿದ ಮಹಿಳೆ

ಮಂಡ್ಯ, ಆಗಸ್ಟ್ 31:ಧರ್ಮಸ್ಥಳದ ಸೌಜನ್ಯ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಕೆಂಪಮ್ಮ ಎಂಬ ಮಹಿಳೆ ಪ್ರತ್ಯಕ್ಷ ಸಾಕ್ಷಿಯಾಗಿ ಮುಂದೆ ಬಂದು, ವಿಶೇಷ ತನಿಖಾ ದಳ (SIT) ಗೆ ದೂರು ನೀಡಿದ್ದಾರೆ. ಅವರು ಹುಡುಗಿಯೊಬ್ಬಳನ್ನು ಕಾರಿನಲ್ಲಿ ಅಪಹರಿಸುವುದನ್ನು ಕಣ್ಣಾರೆ ಕಂಡಿದ್ದಾಗಿ ಹೇಳಿಕೆ ನೀಡಿದ್ದಾರೆ. ಚಿಕ್ಕಕೆಂಪಮ್ಮ ಅವರು…

ಬನ್ನೇರುಘಟ್ಟದಲ್ಲಿ ಹಾವು ಕಚ್ಚಿ ಸಾಫ್ಟ್‌ವೇರ್ ಉದ್ಯೋಗಿ ಸಾವು – ಸಾರ್ವಜನಿಕರೇ ಕ್ರಾಕ್ಸ್ ಚಪ್ಪಲಿ ಧರಿಸುವ ಮುನ್ನ ಎಚ್ಚರ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಬನ್ನೇರುಘಟ್ಟದಲ್ಲಿ ಹಾವು ಕಚ್ಚಿ ಸಾಫ್ಟ್‌ವೇರ್ ಉದ್ಯೋಗಿ ಸಾವು – ಸಾರ್ವಜನಿಕರೇ ಕ್ರಾಕ್ಸ್ ಚಪ್ಪಲಿ ಧರಿಸುವ ಮುನ್ನ ಎಚ್ಚರ

ಬನ್ನೇರುಘಟ್ಟದಲ್ಲಿ ನಡೆದ ದುರ್ಘಟನೆಯಲ್ಲಿ ಸಾಫ್ಟ್‌ವೇರ್ ಉದ್ಯೋಗಿ ಮಂಜು ಪ್ರಕಾಶ್ (34) ಹಾವು ಕಚ್ಚಿದ ಪರಿಣಾಮ ದುರ್ಮರಣ ಹೊಂದಿದ್ದಾರೆ. ಮಂಜು ಪ್ರಕಾಶ್ ಕ್ರಾಕ್ಸ್ ಚಪ್ಪಲಿ ಹಾಕಿಕೊಂಡು ಪೇಟೆಗೆ ಹೋಗಿ, ಮನೆಗೆ ಮರಳಿ ಬಂದು ಕೊಠಡಿಯಲ್ಲಿ ಮಲಗಿದ್ದರು. ಸ್ವಲ್ಪ ಸಮಯದ ನಂತರ ಆ ಚಪ್ಪಲಿಯೊಳಗೆ ಹಾವು ಸೇರಿಕೊಂಡಿರುವುದನ್ನು ಕುಟುಂಬದವರು ಗಮನಿಸಿದರು. ತಕ್ಷಣವೇ…

ಮೇಕ್ ಇನ್ ಇಂಡಿಯಾ ಯೋಜನೆಗೆ ಬಲ – ಭಾರತದ ಮೊದಲ ಟೆಂಪರ್ಡ್ ಗ್ಲಾಸ್ ಉತ್ಪಾದನಾ ಘಟಕ ಉದ್ಘಾಟನೆ
ತಂತ್ರಜ್ಞಾನ

ಮೇಕ್ ಇನ್ ಇಂಡಿಯಾ ಯೋಜನೆಗೆ ಬಲ – ಭಾರತದ ಮೊದಲ ಟೆಂಪರ್ಡ್ ಗ್ಲಾಸ್ ಉತ್ಪಾದನಾ ಘಟಕ ಉದ್ಘಾಟನೆ

ಭಾರತದ ಮೊದಲ ಟೆಂಪರ್ಡ್ ಗ್ಲಾಸ್ ಉತ್ಪಾದನಾ ಘಟಕವನ್ನು ಉತ್ತರ ಪ್ರದೇಶದ ನೋಯ್ಡಾದಲ್ಲಿ ಪ್ರಾರಂಭಿಸಲಾಗಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಉದ್ಘಾಟಿಸಿದ ಈ ಘಟಕಕ್ಕೆ ₹800 ಕೋಟಿ ಹೂಡಿಕೆ ಆಗಲಿದೆ. ಇದರ ಮೂಲಕ 4,500 ಉದ್ಯೋಗಗಳು ಸೃಷ್ಟಿಯಾಗಲಿದ್ದು, ವರ್ಷಕ್ಕೆ 200 ಮಿಲಿಯನ್ ಯೂನಿಟ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ. ಈ ಮೂಲಕ…

216 ಗಂಟೆಗಳ ನಿರಂತರ ಭಾರತನಾಟ್ಯ – ವಿದುಷಿ ದೀಕ್ಷಾ ವಿಶ್ವ ದಾಖಲೆ
ಅಂತರಾಷ್ಟ್ರೀಯ ಮನೋರಂಜನೆ ರಾಷ್ಟ್ರೀಯ

216 ಗಂಟೆಗಳ ನಿರಂತರ ಭಾರತನಾಟ್ಯ – ವಿದುಷಿ ದೀಕ್ಷಾ ವಿಶ್ವ ದಾಖಲೆ

ಭರತನಾಟ್ಯದಲ್ಲಿ ಅಪೂರ್ವ ಸಾಧನೆ ಮಾಡಿರುವ ವಿದುಷಿ ದೀಕ್ಷಾ ಅವರು 216 ಗಂಟೆಗಳ ನಿರಂತರ ನೃತ್ಯ ಪ್ರದರ್ಶನದ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ. ಆಗಸ್ಟ್ 21ರಂದು ಅಜ್ಜರ್ಕಾಡಿನ ಡಾ. ಜಿ. ಶಂಕರ್ ಮಹಿಳಾ ಕಾಲೇಜಿನಲ್ಲಿ ಆರಂಭಗೊಂಡ ಈ ಮ್ಯಾರಥಾನ್ ನೃತ್ಯ ಪ್ರದರ್ಶನ ಆಗಸ್ಟ್ 30ರಂದು ಮಧ್ಯಾಹ್ನ 3.30ಕ್ಕೆ ಯಶಸ್ವಿಯಾಗಿ ಸಂಪನ್ನವಾಯಿತು.…

ಸುಳ್ಯದಲ್ಲಿ ಆಗಸ್ಟ್ 31ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
ಕ್ರೀಡೆ ಧಾರ್ಮಿಕ

ಸುಳ್ಯದಲ್ಲಿ ಆಗಸ್ಟ್ 31ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2025-26ವನ್ನು ಕರ್ನಾಟಕ ಪರ ಸರಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ದೇವಚಳ್ಳ ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ದೇವಚಳ್ಳ ಯುವಕ ಮಂಡಲ (ಲಿ.) ಕಂದ್ರಪ್ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದೆ.…

ರಾಯಲ್ ಚಾಲೆಂಜರ್ಸ್ ಬೆಂಗಳೂರಿನಿಂದ “ಆರ್‌ಸಿಬಿ ಕೇರ್ಸ್” ಘೋಷಣೆ
ಕ್ರೀಡೆ ರಾಜ್ಯ

ರಾಯಲ್ ಚಾಲೆಂಜರ್ಸ್ ಬೆಂಗಳೂರಿನಿಂದ “ಆರ್‌ಸಿಬಿ ಕೇರ್ಸ್” ಘೋಷಣೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಜೂನ್ 4, 2025ರಂದು ಸಂಭವಿಸಿದ ದುರ್ಘಟನೆಯಲ್ಲಿ ತನ್ನ 11 ಸದಸ್ಯರನ್ನು ಕಳೆದುಕೊಂಡಿದೆ. ಈ ಘಟನೆಯ ನಂತರ ಆರ್‌ಸಿಬಿ ಮೌನಕ್ಕೆ ಶರಣಾಗಿತ್ತು. ಈಗ ಸಾಮಾಜಿಕ ಜಾಲತಾಣದ ಮೂಲಕ ಹೊಸ ಘೋಷಣೆ ಒಂದನ್ನು ಮಾಡಿದೆ. ತಂಡದ ಅಧಿಕೃತ ಪ್ರಕಟಣೆಯಲ್ಲಿ, "ಅವರು ನಮ್ಮ ಭಾಗವಾಗಿದ್ದರು. ನಮ್ಮ…

ಭಾರತದಲ್ಲಿ ಮೊದಲ ಬಾರಿಗೆ ಆರ್ಮಿ ಆಸ್ಪತ್ರೆಯಲ್ಲಿ ರೋಬೋಟಿಕ್ ಲೇಸರ್ ಕಣ್ಣಿನ ಶಸ್ತ್ರಚಿಕಿತ್ಸೆ
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ

ಭಾರತದಲ್ಲಿ ಮೊದಲ ಬಾರಿಗೆ ಆರ್ಮಿ ಆಸ್ಪತ್ರೆಯಲ್ಲಿ ರೋಬೋಟಿಕ್ ಲೇಸರ್ ಕಣ್ಣಿನ ಶಸ್ತ್ರಚಿಕಿತ್ಸೆ

ದೆಹಲಿ: ಆರ್ಮಿ ಆಸ್ಪತ್ರೆ ರಿಸರ್ಚ್ ಅಂಡ್ ರೆಫರಲ್ (AHRR) ಮಹತ್ವದ ಸಾಧನೆ ಮಾಡಿದ್ದು, ದೇಶದ ಮೊದಲ ಸರ್ಕಾರಿ ಕ್ಷೇತ್ರದ ರೋಬೋಟಿಕ್ ಕಸ್ಟಮ್ ಲೇಸರ್ ಕಟಾರಾಕ್ಟ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. ALLY Adaptive Cataract Treatment System ಬಳಸಿ ನಡೆದ ಈ ಶಸ್ತ್ರಚಿಕಿತ್ಸೆ, ಕಣ್ಣಿನ ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಹೆಜ್ಜೆಯಾಗಿದೆ.…

🏑 ಏಷ್ಯಾ ಕಪ್ ಹಾಕಿ: ಚೀನಾ ವಿರುದ್ಧ ಭಾರತಕ್ಕೆ ರೋಮಾಂಚಕ ಜಯ
ಅಂತರಾಷ್ಟ್ರೀಯ ಕ್ರೀಡೆ

🏑 ಏಷ್ಯಾ ಕಪ್ ಹಾಕಿ: ಚೀನಾ ವಿರುದ್ಧ ಭಾರತಕ್ಕೆ ರೋಮಾಂಚಕ ಜಯ

ಏಷ್ಯಾ ಕಪ್ ಹಾಕಿ ಟೂರ್ನಿಯಲ್ಲಿ ಭಾರತವು ಚೀನಾವನ್ನು 4-3 ಅಂತರದಲ್ಲಿ ಮಣಿಸಿ ಅದ್ಭುತ ಜಯ ಸಾಧಿಸಿದೆ. ನಿರೀಕ್ಷಿತ ಸುಲಭ ಗೆಲುವು ಬದಲಾಗಿ, ಚೀನಾ ಭರ್ಜರಿ ಹೋರಾಟ ನೀಡಿದರೂ, ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರ ಹ್ಯಾಟ್ರಿಕ್ ಭಾರತದ ಗೆಲುವಿಗೆ ಕಾರಣವಾಯಿತು. ಮೊದಲ ಕ್ವಾರ್ಟರ್‌ನಲ್ಲೇ ಚೀನಾ ಪೆನಾಲ್ಟಿ ಕಾರ್ನರ್ ಮೂಲಕ (ಡು…

ಮಳೆ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ
ರಾಜ್ಯ ಶೈಕ್ಷಣಿಕ ಹವಾಮಾನ ವರದಿ

ಮಳೆ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ

ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯಿಂದಾಗಿ ನಾಳೆ ದಕ್ಷಿಣ ಕನ್ನಡದ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ , ಪ್ರೌಢ ಶಿಕ್ಷಣ ಸಂಸ್ಥೆ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI