ಪುತ್ತೂರು: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ- ಮೂವರಿಗೆ ಗಾಯ
ರಾಜ್ಯ

ಪುತ್ತೂರು: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ- ಮೂವರಿಗೆ ಗಾಯ

ಪುತ್ತೂರು: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಪೋಳ್ಯ ಸಮೀಪದ ಪುಳಿತ್ತಡಿಯಲ್ಲಿ ನಡೆದಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ರೆಮ್ಮಾಯಿ ಸಮೀಪದ ನಿವಾಸಿಗಳಿದ್ದ ಕಾರು ಹಾಗೂ ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನ ಮಧ್ಯೆ ಈ…

ವೈದ್ಯನಿಗೆ ಬ್ಲಾಕ್ ಮೇಲ್ ಮಾಡಿ 2.5 ಲಕ್ಷ ರೂ ವಸೂಲಿ..!! ಮೂವರು ನಕಲಿ ಪತ್ರಕರ್ತರ ಬಂಧನ
ರಾಜ್ಯ

ವೈದ್ಯನಿಗೆ ಬ್ಲಾಕ್ ಮೇಲ್ ಮಾಡಿ 2.5 ಲಕ್ಷ ರೂ ವಸೂಲಿ..!! ಮೂವರು ನಕಲಿ ಪತ್ರಕರ್ತರ ಬಂಧನ

ಕಾರವಾರ : ದಾಂಡೇಲಿಯ ಲೆನಿನ್ ರಸ್ತೆಯಲ್ಲಿ ವೈದ್ಯಕೀಯ ವೃತ್ತಿಯಲ್ಲಿ ತೊಡಗಿದ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದ ನಕಲಿ ಪತ್ರಕರ್ತರು ಬ್ಲಾಕ್ ಮೇಲ್ ಮಾಡಿ ಹಣ ವಸೂಲಿಗೆ ಬೇಡಿಕೆ ಇಟ್ಟ ಘಟನೆಗೆ ಸoಬಂಧಿಸಿದಂತೆ ಮೂವರನ್ನು ದಾಂಡೇಲಿ ಪೋಲಿಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಹುಬ್ಬಳ್ಳಿಯ ವಿಜಯಶಂಕರ ಮೇತ್ರಾಣಿ , ಧರ್ಮರಾಜ ನಾರಾಯಣ ಕಠಾರೆ,…

ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿ : ಓರ್ವ ಸವಾರ ಮೃತ್ಯು
ರಾಜ್ಯ

ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿ : ಓರ್ವ ಸವಾರ ಮೃತ್ಯು

ಉಡುಪಿ: ನಗರದ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ವೇಳೆ ಎರಡು ಬೈಕ್ ಗಳ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.ಮೃತರನ್ನು ಸ್ಥಳೀಯರಾದ ಸ್ಯಾಮುಯೆಲ್‌ ಸದಾನಂದ ಕರ್ಕಡ(59) ಎಂದು ತಿಳಿದು ಬಂದಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು…

ಮೀನಿನ ಲಾರಿಯಲ್ಲಿ ಗಾಂಜಾ ಸಾಗಾಟ – ಮಂಗಳೂರು ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದ ಕಳ್ಳರು
ರಾಜ್ಯ

ಮೀನಿನ ಲಾರಿಯಲ್ಲಿ ಗಾಂಜಾ ಸಾಗಾಟ – ಮಂಗಳೂರು ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದ ಕಳ್ಳರು

ಮಂಗಳೂರು ಫೆಬ್ರವರಿ 18:ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು ಜಿಲ್ಲೆ ನಿವಾಸಿ ಮೊಯ್ದಿನ್ ಶಬ್ಬಿರ್ (38), ಆಂದ್ರಪ್ರದೇಶ ನಿವಾಸಿ ಮಹೇಶ್ ದ್ವಾರಿಕಾನಾಥ ಪಾಂಡೆ(30),…

ಸಿಎಂ ಸ್ಥಾನ ಸಿಗೋದು ಅದು ಅಷ್ಟು ಸುಲಭ ಅಲ್ಲ,ಕಷ್ಟದ ಕೆಲಸ – ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿ
ರಾಜ್ಯ

ಸಿಎಂ ಸ್ಥಾನ ಸಿಗೋದು ಅದು ಅಷ್ಟು ಸುಲಭ ಅಲ್ಲ,ಕಷ್ಟದ ಕೆಲಸ – ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿ

ಮಂಗಳೂರು ಫೆಬ್ರವರಿ 18: ರಾಜ್ಯ ಸರಕಾರ ದಿವಾಳಿಯಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿ ತಿರುಗೇಟು ನೀಡಿದ್ದಾರೆ. ಬಿಜೆಪಿಯವರು ಡೇ ವನ್ ನಿಂದ ಇದನ್ನೇ ಹೇಳುತ್ತಿದ್ದಾರೆ. ಆದರೆ ರಾಜ್ಯ ಸರಕಾರದ ಖಜಾನೆಯನ್ನು ದಿವಾಳಿ ಮಾಡಿಟ್ಟು ಹೋದವರು ಅವರೇ, ದುಡ್ಡಿಲ್ಲದೇ ಹೆಚ್ಚಿಗೆ ಕೆಲಸ ಮಾಡಿ…

ಭೂತಾರಾಧನೆ ಮನೋರಂಜನೆಯ ಕಲೆಯಲ್ಲ- ರಾಜ್ಯ ಸರಕಾರದ ವಿರುದ್ದ ಶಾಸಕ ವೇದವ್ಯಾಸ ಕಾಮತ್ ಗರಂ
ರಾಜ್ಯ

ಭೂತಾರಾಧನೆ ಮನೋರಂಜನೆಯ ಕಲೆಯಲ್ಲ- ರಾಜ್ಯ ಸರಕಾರದ ವಿರುದ್ದ ಶಾಸಕ ವೇದವ್ಯಾಸ ಕಾಮತ್ ಗರಂ

ಮಂಗಳೂರು ಫೆಬ್ರವರಿ 18: ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಬೊಂಬೆಯಾಟ, ಕೋಲಾಟ ಮುಂತಾದ ಮನೋರಂಜನಾ ಕಲೆಗಳ ಸಾಲಿಗೆ ಭೂತಾರಾಧನೆ ಸೇರಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ…

ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ – ಮಮತಾ ಬ್ಯಾನರ್ಜಿ
ರಾಜ್ಯ

ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ – ಮಮತಾ ಬ್ಯಾನರ್ಜಿ

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ ಎಂದು ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು. ನಾನು ಮಹಾಕುಂಭವನ್ನು ಗೌರವಿಸುತ್ತೇನೆ, ಪವಿತ್ರ ಗಂಗಾ ಮಾತೆಯನ್ನು ನಾನು ಗೌರವಿಸುತ್ತೇನೆ. ಆದರೆ, ಅಲ್ಲಿ ಯಾವುದೇ ರೀತಿಯ ವ್ಯವಸ್ಥೆಯನ್ನು ಕೈಗೊಂಡಿಲ್ಲ. ಶ್ರೀಮಂತರು, ವಿಐಪಿಗಳಿಗೆ ₹ 1 ಲಕ್ಷ ನೀಡಿ ಶಿಬಿರಗಳನ್ನು…

ಭಾರತದ ಮೂಲದ ಮಹಿಳೆಗೆ ಅಬುದಾಬಿಯಲ್ಲಿ ಮರಣದಂಡನೆ
ರಾಜ್ಯ

ಭಾರತದ ಮೂಲದ ಮಹಿಳೆಗೆ ಅಬುದಾಬಿಯಲ್ಲಿ ಮರಣದಂಡನೆ

ಉತ್ತರಪ್ರದೇಶದ ಮಹಿಳೆಯೊಬ್ಬರು ಅಬುಧಾಬಿಯಲ್ಲಿ ಮರಣದಂಡನೆಗೆ ಒಳಗಾಗಿದ್ದಾರೆ. ಮಗುವೊಂದನ್ನು ಹತ್ಯೆಗೈದ ಆರೋಪದ ಮೇಲೆ ಅವರನ್ನು ಬಂಧಿಸಿದ್ದು, ಅಲ್ ವತ್ಬಾ ಜೈಲಿನಲ್ಲಿ ಇರಿಸಲಾಗಿದೆ. ಮಹಿಳೆಯು ಮುಂದಿನ 24 ಗಂಟೆಗಳಲ್ಲಿ ಗಲ್ಲುಶಿಕ್ಷೆಗೆ ಒಳಗಾಗುವ ಸಾಧ್ಯತೆಯಿದೆ. ಈ ಮಧ್ಯೆ ಜೈಲಿನ ಅಧಿಕಾರಿಗಳು ಕೊನೆಯ ಬಾರಿಗೆ ಅವರ ಕುಟುಂಬದೊಂದಿಗೆ ಮಾತನಾಡಲು ಅವಕಾಶಕೊಟ್ಟಿದ್ದು, ಮಹಿಳೆ ತನ್ನ ತಂದೆಯೊಂದಿಗೆ…

ಒಂದು ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿ ಕರ್ತವ್ಯ
ರಾಜ್ಯ

ಒಂದು ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿ ಕರ್ತವ್ಯ

ನವದೆಹಲಿ: ಕಾಲ್ತುಳಿತದಿಂದ 18 ಮಂದಿ ಸಾವನಪ್ಪಿದ ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿಯೊಬ್ಬರು ಪುಟ್ಟಮಗುವನ್ನೊಂದಿಗೆ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಕಾನ್‌ಸ್ಟೆಬಲ್ ರೀನಾ ಎಂಬುವವರು ತಮ್ಮ 1 ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ಕರ್ತವ್ಯವನ್ನು ನಿರ್ವಹಿಸಿದರು.…

ಸಿದ್ದರಾಮಯ್ಯ ಸಹಿ ನಕಲು ಮಾಡಿ ವಂಚನೆ: ಆರೋಪಿ ಬಂಧನ
ರಾಜ್ಯ

ಸಿದ್ದರಾಮಯ್ಯ ಸಹಿ ನಕಲು ಮಾಡಿ ವಂಚನೆ: ಆರೋಪಿ ಬಂಧನ

ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೋಪಿ. ಕೆಎಎಸ್​ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮಂತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ…

error: Content is protected !!