ಚಿನ್ನಾಭರಣಗಳ ಮೇಲೆ 50 % ರವರೆಗೆ ರಿಯಾಯಿತಿ,ವಜ್ರಾಭರಣಗಳ ಪ್ರತೀ ಕ್ಯಾರೆಟ್ ಗೆ 10,000 ರಿಯಾಯಿತಿ ಹಾಗೂ 18KT ಆಭರಣಗಳ ವಿಶೇಷ ಸಂಗ್ರಹ

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ” ಸ್ವರ್ಣಂ ದೀಪಂ ” ವಿಶೇಷ ಆಫರ್ ಅನ್ನು ಆಯೋಜನೆಗೊಳಿಸಿದೆ.

ಸ್ವರ್ಣಂ ಜ್ಯುವೆಲ್ಸ್ ಮಳಿಗೆಯು ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಚಿನ್ನಾಭರಣಗಳ ಮೇಲೆ ವಿಶೇಷ ರಿಯಾಯಿತಿಯನ್ನು ನೀಡಲಾಗುತ್ತಿದೆ . ವಜ್ರಾಭರಣಗಳ ಪ್ರತೀ ಕ್ಯಾರೆಟ್ ಗೆ 10000 ರಿಯಾಯಿತಿ , ಚಿನ್ನಾಭರಣಗಳ ಮೇಕಿಂಗ್ ಜಾರ್ಜ್ ಮೇಲೆ 50% ರವರೆಗೆ ರಿಯಾಯಿತಿಯನ್ನು ನೀಡಲಾಗುತ್ತಿದೆ. ಅಲ್ಲದೇ 18KT ಆಭರಣಗಳ ವಿಶೇಷ ಸಂಗ್ರಹ ಹಾಗೂ ವಿಶೇಷ ಆಕರ್ಷಣೆ ವಿವಿಎಸ್ ಗುಣಮಟ್ಟದ ಡೈಮಂಡ್ ಆಭರಣಗಳು ಹಾಗೂ ಮನಕ್ಕೊಪ್ಪುವ 250 ಅಧಿಕ ವಿವಿಧ ವಿನ್ಯಾಸಗಳ ಕರಿಮಣಿ ಹಾಗೂ 500 ಕ್ಕೂ ಅಧಿಕ ವಿನ್ಯಾಸದ ಡೈಮಂಡ್ ಆಭರಣಗಳು ಲಭ್ಯವಿದೆ. ಅಲ್ಲದೇ ನಿಮ್ಮ ಹಳೆಯ ಕರಿಮಣಿಯನ್ನು ಹೊಸ 916 ಗೆ ಎಕ್ಸ್ಚೇಂಜ್ ಮಾಡಲು ಉತ್ತಮ ಅವಕಾಶ ಸ್ವರ್ಣಂ ಜ್ಯುವೆಲ್ಸ್ ಗ್ರಾಹಕರಿಗೆ ನೀಡಿದೆ . ಈ ಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬೇಕಾಗಿ ಸಂಸ್ಥೆಯ ಪಾಲುದಾರರು ತಿಳಿಸಿದ್ದಾರೆ.

