ಐಸಿಸಿ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟ : ಸಂಪೂರ್ಣ ವೇಳಾಪಟ್ಟಿ..!

ಐಸಿಸಿ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟ : ಸಂಪೂರ್ಣ ವೇಳಾಪಟ್ಟಿ..!

ಪುರುಷರ ವಿಭಾಗದ ಐಸಿಸಿ ವಿಶ್ವಕಪ್​​ಗೆ ವೇಳಾಪಟ್ಟಿ ಪ್ರಕಟವಾಗಿದೆ. ಅಕ್ಟೋಬರ್ 5 ರಂದು ಗುಜರಾತ್​ನ ಅಹ್ಮದಾಬಾದ್​ನಲ್ಲಿರುವ ‘ಶ್ರೀ ನರೇಂದ್ರ ಮೋದಿ’ ಸ್ಟೇಡಿಯಂನಲ್ಲಿ ಮೊದಲ ಪಂದ್ಯವು ಆಯೋಜನೆಗೊಂಡಿದೆ.

ಈ ಮೆಗಾ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಪಾಲ್ಗೊಳ್ಳಲಿವೆ. ಈಗಾಲೇ 8 ತಂಡಗಳು ವಿಶ್ವಕಪ್ ಟೂರ್ನಿಗೆ ಅರ್ಹತೆ ಪಡೆದುಕೊಂಡಿವೆ. ಎರಡು ತಂಡಗಳು ಮಾತ್ರ ಅರ್ಹತಾ ಸುತ್ತಿನ ಪಂದ್ಯದಲ್ಲಿ ಗೆದ್ದು ವಿಶ್ವಕಪ್​​ಗೆ ಪ್ರವೇಶ ಪಡೆಯಲಿವೆ

ಭಾರತ ಪಂದ್ಯದ ಸಂಪೂರ್ಣ ವೇಳಾಪಟ್ಟಿ:

ಭಾರತ vs ಆಸ್ಟ್ರೇಲಿಯಾ- 8 ಅಕ್ಟೋಬರ್, ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ
ಭಾರತ vs ಅಫ್ಘಾನಿಸ್ತಾನ- 11 ಅಕ್ಟೋಬರ್, ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ
ಭಾರತ vs ಪಾಕಿಸ್ತಾನ- 15 ಅಕ್ಟೋಬರ್, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್
ಭಾರತ vs ಬಾಂಗ್ಲಾದೇಶ- 19 ಅಕ್ಟೋಬರ್, ಎಂಸಿಎ ಸ್ಟೇಡಿಯಂ, ಪುಣೆ
ಭಾರತ vs ನ್ಯೂಜಿಲೆಂಡ್- 22 ಅಕ್ಟೋಬರ್, HPCA ಸ್ಟೇಡಿಯಂ, ಧರ್ಮಶಾಲಾ
ಭಾರತ vs ಇಂಗ್ಲೆಂಡ್- 29 ಅಕ್ಟೋಬರ್, ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ
ಭಾರತ vs ಕ್ವಾಲಿಫೈಯರ್ 2- 2 ನವೆಂಬರ್, ವಾಂಖೆಡೆ ಸ್ಟೇಡಿಯಂ, ಮುಂಬೈ
ಭಾರತ vs ದಕ್ಷಿಣ ಆಫ್ರಿಕಾ- 5 ನವೆಂಬರ್, ಈಡನ್ ಗಾರ್ಡನ್ಸ್, ಕೋಲ್ಕತ್ತಾ
ಭಾರತ vs ಕ್ವಾಲಿಫೈಯರ್ 1- 11 ನವೆಂಬರ್, ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು
ಸಂಪೂರ್ಣ ವೇಳಾ ಪಟ್ಟಿ

ಅಕ್ಟೋಬರ್ 5: ಇಂಗ್ಲೆಂಡ್ vs ನ್ಯೂಜಿಲೆಂಡ್ (ಅಹ್ಮದಾಬಾದ್)
ಅಕ್ಟೋಬರ್ 6: ಪಾಕಿಸ್ತಾನ್ vs ಕ್ವಾಲಿಫೈರ್ -1 (ಹೈದ್ರಾಬಾದ್)
ಅಕ್ಟೋಬರ್ 7: ಬಾಂಗ್ಲಾದೇಶ vs ಅಫ್ಘಾನಿಸ್ತಾನ್ (ಧರ್ಮಶಾಲಾ)
ಅಕ್ಟೋಬರ್ 7: ದಕ್ಷಿಣ ಆಫ್ರಿಕಾ vs ಕ್ವಾಲಿಫೈಯರ್-2 ( ದೆಹಲಿ)
ಅಕ್ಟೋಬರ್ 8: ಭಾರತ vs ಆಸ್ಟ್ರೇಲಿಯಾ (ಚೆನ್ನೈ)
ಅಕ್ಟೋಬರ್ 9: ನ್ಯೂಜಿಲೆಂಡ್ vs ಕ್ವಾಲಿಫೈಯರ್ 1 (ಹೈದ್ರಾಬಾದ್)
ಅಕ್ಟೋಬರ್ 10: ಇಂಗ್ಲೆಂಡ್ vs ಬಾಂಗ್ಲಾದೇಶ (ಧರ್ಮಶಾಲಾ)
ಅಕ್ಟೋಬರ್ 11: ಇಂಡಿಯಾ vs ಅಫ್ಘಾನಿಸ್ತಾ (ದೆಹಲಿ)
ಅಕ್ಟೋಬರ್ 12: ಪಾಕಿಸ್ತಾನ vs ಕ್ವಾಲಿಫೈಯರ್ -2 (ಹೈದ್ರಾಬಾದ್)
ಅಕ್ಟೋಬರ್ 13: ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ (ಲಕ್ನೋ)
ಅಕ್ಟೋಬರ್ 14: ಇಂಗ್ಲೆಂಡ್ vs ಅಫ್ಘಾನಿಸ್ತಾನ (ದೆಹಲಿ)
ಅಕ್ಟೋಬರ್ 14: ನ್ಯೂಜಿಲೆಂಡ್ vs ಬಾಂಗ್ಲಾದೇಶ (ಚೆನ್ನೈ)
ಅಕ್ಟೋಬರ್ 15: ಭಾರತ vs ಪಾಕಿಸ್ತಾನ (ಅಹ್ಮಾದಾಬಾದ್)
ಅಕ್ಟೋಬರ್ 16: ಆಸ್ಟ್ರೇಲಿಯಾ vs ಕ್ವಾಲಿಫೈಯರ್ 2 (ಲಕ್ನೋ)
ಅಕ್ಟೋಬರ್ 17: ದಕ್ಷಿಣ ಆಫ್ರಿಕಾ vs ಕ್ವಾಲಿಫೈಯರ್ 1( ಧರ್ಮಶಾಲಾ)
ಅಕ್ಟೋಬರ್ 18: ನ್ಯೂಜಿಲೆಂಡ್ vs ಅಫ್ಘಾನಿಸ್ತಾನ (ಚೆನ್ನೈ)
ಅಕ್ಟೋಬರ್ 19: ಭಾರತ vs ಬಾಂಗ್ಲಾದೇಶ (ಪುಣೆ)
ಅಕ್ಟೋಬರ್ 20: ಆಸ್ಟ್ರೇಲಿಯಾ vs ಪಾಕಿಸ್ತಾನ (ಬೆಂಗಳೂರು)
ಅಕ್ಟೋಬರ್ 21: ಇಂಗ್ಲೆಂಡ್ vs ದಕ್ಷಿಣ ಆಫ್ರಿಕಾ (ಮುಂಬೈ)
ಅಕ್ಟೋಬರ್ 21: ಕ್ವಾಲಿಫೈಯರ್ 1 vs ಕ್ವಾಲಿಫೈಯರ್ 2 (ಲಕ್ನೋ)
ಅಕ್ಟೋಬರ್ 22: ಇಂಡಿಯಾ vs ನ್ಯೂಜಿಲೆಂಡ್ (ಧರ್ಮಶಾಲಾ)
ಅಕ್ಟೋಬರ್ 23: ಪಾಕಿಸ್ತಾನ vs ಅಘ್ಪಾನಿಸ್ಥಾನ (ಚೆನ್ನೈ)
ಅಕ್ಟೋಬರ್ 24: ದಕ್ಷಿಣ ಆಫ್ರಿಕಾ vs ಬಾಂಗ್ಲದೇಶ (ಮುಂಬೈ)
ಅಕ್ಟೋಬರ್ 25: ಆಸ್ಟ್ರೇಲಿಯಾ vs ಕ್ವಾಲಿಫೈಯರ್ 1 ( ದೆಹಲಿ)
ಅಕ್ಟೋಬರ್ 26: ಇಂಗ್ಲೆಂಡ್ vs ಕ್ವಾಲಿಫೈಯರ್ 2 (ಬೆಂಗಳೂರು)
ಅಕ್ಟೋಬರ್ 27: ಪಾಕಿಸ್ತಾನ vs ದಕ್ಷಿಣ ಆಫ್ರಿಕಾ (ಚೆನ್ನೈ)
ಅಕ್ಟೋಬರ್ 28: ಕ್ವಾಲಿಫೈಯರ್ 1 vs ಬಾಂಗ್ಲಾದೇಶ (ಮುಂಬೈ)
ಅಕ್ಟೋಬರ್ 28: ಆಸ್ಟ್ರೇಲಿಯಾ vs ನ್ಯೂಜಿಲೆಂಡ್ (ಧರ್ಮಶಾಲಾ)
ಅಕ್ಟೋಬರ್ 29: ಇಂಡಿಯಾ vs ಇಂಗ್ಲೆಂಡ್ (ಲಕ್ನೋ)
ಅಕ್ಟೋಬರ್ 30: ಅಫ್ಘಾನಿಸ್ತಾ vs ಕ್ವಾಲಿಫೈಯರ್ 2 (ಪುಣೆ)
ಅಕ್ಟೋಬರ್ 31: ಪಾಕಿಸ್ತಾನ vs ಬಾಂಗ್ಲಾದೇಶ (ಕೋಲ್ಕತ್ತಾ)
ನವೆಂಬರ್ 1 : ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ (ಪುಣೆ)
ನವೆಂಬರ್ 2 : ಇಂಡಿಯಾ vs ಕ್ವಾಲಿಫೈಯರ್ 2 (ಮುಂಬೈ)
ನವೆಂಬರ್ 3 : ಕ್ವಾಲಿಫೈಯರ್ 1 vs ಅಫ್ಘಾನಿಸ್ತಾನ (ಲಕ್ನೋ)
ನವೆಂಬರ್ 4 : ಇಂಗ್ಲೆಂಡ್ vs ಆಸ್ಟ್ರೇಲಿಯಾ (ಅಹ್ಮದಾಬಾದ್)
ನವೆಂಬರ್ 4 : ನ್ಯೂಜಿಲೆಂಡ್ vs ಪಾಕಿಸ್ತಾನ (ಬೆಂಗಳೂರು)
ನವೆಂಬರ್ 5 : ಇಂಡಿಯಾ vs ದಕ್ಷಿಣ ಆಫ್ರಿಕಾ (ಕೋಲ್ಕತ್ತ)
ನವೆಂಬರ್ 6 : ಬಾಂಗ್ಲದೇಶ vs ಕ್ವಾಲಿಫೈರ್ 2 (ದೆಹಲಿ)
ನವೆಂಬರ್ 7 : ಆಸ್ಟ್ರೇಲಿಯಾ vs ಅಫ್ಘಾನಿಸ್ತಾನ (ಮುಂಬೈ)
ನವೆಂಬರ್ 8 : ಇಂಗ್ಲೆಂಡ್ vs ಕ್ವಾಲಿಫೈಯರ್ 1(ಪುಣೆ)
ನವೆಂಬರ್ 9 : ನ್ಯೂಜಿಲೆಂಡ್ vs ಕ್ವಾಲಿಫೈಯರ್ 2 (ಬೆಂಗಳೂರು)
ನವೆಂಬರ್ 10 : ದಕ್ಷಿಣ ಆಫ್ರಿಕಾ vs ಆಫ್ಘಾನಿಸ್ತಾನ್ (ಅಹ್ಮದಾಬಾದ್)
ನವೆಂಬರ್ 11 : ಇಂಡಿಯಾ vs ಕ್ವಾಲಿಫೈಯರ್ 1 (ಬೆಂಗಳೂರು)
ನವೆಂಬರ್ 12 : ಇಂಗ್ಲೆಂಡ್ vs ಪಾಕಿಸ್ತಾನ (ಕೋಲ್ಕತ್ತ)
ನವೆಂಬರ್ 12 : ಆಸ್ಟ್ರೇಲಿಯಾ vs ಬಾಂಗ್ಲದೇಶ (ಪುಣೆ)
ನವೆಂಬರ್ 15: ಸೆಮಿಫೈನಲ್ 1 (ಮುಂಬೈ)
ನವೆಂಬರ್ 16: ಸೆಮಿಫೈನಲ್ 2 (ಕೋಲ್ಕತ್ತ)
ನವೆಂಬರ್ 19 (ಭಾನುವಾರ) ಫೈನಲ್ ಪಂದ್ಯ (ಅಹ್ಮದಾಬಾದ್)

ರಾಜ್ಯ