ಪುತ್ತೂರಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿಯೇ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬರು ಚೂರಿಯಿಂದ ಇರಿದಿರುವ ಘಟನೆ ನಡೆದಿದೆ.

ಪುತ್ತೂರು ಪೇಟೆಗೆ ಬಂದಿದ್ದ ಯುವತಿ ಪುತ್ತೂರಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ, ಏಕಾಏಕಿ ಬಂದ ಯುವಕನೊಬ್ಬ ಚೂರಿಯಿಂದ ಇರಿದಿದ್ದಾನೆ. ಮೂರರಿಂದ ನಾಲ್ಕು ಭಾರೀ ಚುರಿ ಇರಿದು ಕತ್ತುಗೆ ಸೀಳಿದ್ದಾನೆ. ಗಾಯಾಳು ಯುವತಿಯನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಯುವತಿಯ ಸ್ಧಿತಿ ಚಿಂತಾಜನಕವಾಗಿದೆ.
ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎನ್ನಲಾಗುತ್ತಿದ್ದು, ಕೊಲೆಗೆ ಯತ್ನಿಸಿದ ಯುವಕ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.ಇದೀಗ ಆರೋಪಿ ಪದ್ಮರಾಜ್ ಪೋಲಿಸ್ ವಶವಾಗಿದ್ದಾನೆ ಎಂದು ಹೇಳಲಾಗಿದೆ

ರಾಜ್ಯ