ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾರತದ ಸಂವಿಧಾನ ಪೀಠಿಕೆ ಓದುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಯಿತು.ಪ್ರಾಂಶುಪಲರಾದ ಡಾ.ಯಶೋದಾ ರಾಮಚಂದ್ರ ಹಾಗೂ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಭೋದಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯ