
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಬೆಂಗಳೂರಿನ ಯಲಹಂಕ ದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಕ್ರೀಡಾ ಕೂಟದಲ್ಲಿ ಲಾಂಗ್ ಜಂಪ್ ಮತ್ತು 100×4 ರಿಲೇ ಸ್ಪರ್ಧೆಯಲ್ಲಿ ದ್ವೀತೀಯ ಸ್ಥಾನ ಪಡೆದ ಆ್ಯಂಟಿ ನಕ್ಸಲ್ ಫೋರ್ಸ್ ನ ಯಾಸಿರ್ ಬಿ ಕೆ ಇವರು ಪ್ರಸ್ತುತ ಕೊಡಗು ಜಿಲ್ಲೆಯ ಭಾಗಮಂಡಲ ದಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.
ಇವರು ಸಂಪಾಜೆ ಗ್ರಾಮದ ಕಲ್ಲುಗುಂಡಿ ಚಟ್ಟೆಕಲ್ಲು ನಿವಾಸಿ


ವರದಿ : ಫಾರೂಕ್ ಕಾನಕ್ಕೋಡ್

