ಮರ್ಕಂಜದ ಸೇವಾಜೆ ಎಂಬಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅಯ್ಯಪ್ಪ ಮಾಲಾಧಾರಿಯ  ಮೃತದೇಹ ಪತ್ತೆ ..!

ಮರ್ಕಂಜದ ಸೇವಾಜೆ ಎಂಬಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅಯ್ಯಪ್ಪ ಮಾಲಾಧಾರಿಯ ಮೃತದೇಹ ಪತ್ತೆ ..!

ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ಮರ್ಕಂಜದ ಸೇವಾಜೆ ಎಂಬಲ್ಲಿ ವರದಿಯಾಗಿದೆ.,ಮೃತ ವ್ಯಕ್ತಿಯನ್ನು ಪದ್ಮನಾಭ ಎಂದು ಗುರುತಿಸಲಾಗಿದೆ, ಮೃತ ವ್ಯಕ್ತಿ ಅಯ್ಯಪ್ಪ ಮಾಲಾಧಾರಿಯಾಗಿದ್ದು ಆತ್ಮಹತ್ಯೆಗೆ ಕಾರಣ ನಿಗೂಡವಾಗಿದೆ .ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇನ್ನೂ ಮೃತದೇಹದ ತೊಡೆಯ ಭಾಗದಲ್ಲಿ ರಕ್ತ ಸೋರಿಕೆಯಾಗುತ್ತಿದ್ದದು ಕಂಡು ಬಂದಿರುವ ಹಿನ್ನಲೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೆಲವು ಸಮಯಗಳ ಹಿಂದೆ ಅವರ ಸಹೋದರ ಮತ್ತು ತಂದೆ ನಿಧನರಾಗಿದ್ದರು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯ