
ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರ್ ಹಾನಿ ಮಾಡಿದ ಕಿಡಿಗೇಡಿಗಳು ವಿಕೃತಿ ಮೆರಿದಿರುವುದನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಖಂಡಿಸುತ್ತದೆ. ಮತ್ತು ಇಂತಹ ನೀಚ, ಹೀನ ಕೃತ್ಯವನ್ನು ಎಸಗುವವರು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸುವಂತೆ ಸಂಬಂಧಪಟ್ಟ ಇಲಾಖೆಯನ್ನು ಒತ್ತಾಯಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ, ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

