ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ ಹಿನ್ನಲೆ: ಸುಳ್ಯದಲ್ಲಿ ಹಿಂದೂ ಭಾಂದವರು ಅಂಗಡಿ ಮುಂಗಟ್ಟು ಬಂದ್ ಮಾಡಿ ಗೌರವ.

ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ ಹಿನ್ನಲೆ: ಸುಳ್ಯದಲ್ಲಿ ಹಿಂದೂ ಭಾಂದವರು ಅಂಗಡಿ ಮುಂಗಟ್ಟು ಬಂದ್ ಮಾಡಿ ಗೌರವ.

ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ ಹಿನ್ನಲೆಯಲ್ಲಿ ಸುಳ್ಯದಲ್ಲಿ ಬಹುತೇಕ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತರಾಗಿ ಬಂದ್ ಮಾಡುವುದರ ಮೂಲಕ ಶ್ರೀ ರಾಮ ಮಂದಿರ ಲೋಕಾರ್ಪಣೆಗೆ ಭಕ್ತಿ ಪೂರ್ವಕ ಗೌರವ ಸಲ್ಲಿಸಿದ್ದಾರೆ, ಇಂದು ನಗರದಲ್ಲಿ ಅಗತ್ಯ ಸೇವೆಗಳಾದ ಶಾಲಾ ಕಾಲೇಜು, ಆಸ್ಪತ್ರೆ, ಮೆಡಿಕಲ್, ಹಾಲು, ಪತ್ರಿಕೆ ಮತ್ತು ಹೂವಿನ ಅಂಗಡಿಗಳನ್ನು ಹೊರತು ಪಡಿಸಿ ಬಹುತೇಕ ಹಿಂದೂ ಬಾಂಧವರು ತಮ್ಮ ಉಧ್ಯಮಕ್ಕೆ ಒಂದು ದಿನದ ರಜೆ ಘೋಷಿಸಿದ್ದಾರೆ. ಮತ್ತು ಸ್ಥಳೀಯ ದೇವಸ್ಥಾನದಲ್ಲಿ ನಡೆಯುವ ಪೂಜಾ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.

ರಾಜ್ಯ