ಸುಳ್ಯ: ಕಾಣಿಯೂರು ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಲೋಕನಾಥ್ ಎಂಬವರ ಮಗ ಶ್ರೇಯಸ್ (15ವ) ಜ.23 ರಂದು ಬೆಳಿಗ್ಗೆ ನಾಪತ್ತೆಯಾಗಿದ್ದು, ಇದೀಗ ಮಂಗಳೂರಿನಲ್ಲಿ ಪತ್ತೆಯಾಗಿದ್ದಾನೆ.

ಬಾಲಕನನ್ನು ಬಂದರು ಪೊಲೀಸರು ಪತ್ತೆ ಹಚ್ಚಿದ್ದು, ಮನೆಯವರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes