ವಿಟ್ಲ: ಅನ್ಯಕೋಮಿನ ವ್ಯಕ್ತಿಯಿಂದ ಅಕ್ರಮ ಮನೆ ಪ್ರವೇಶ; ತಾಯಿ ಮತ್ತು ಮಗನ ಮೇಲೆ ಹಲ್ಲೆ- ದೌರ್ಜನ್ಯ; ಆರೋಪಿಯನ್ನು ಬಂಧಿಸಲು ಹಿಂ.ಜಾ.ವೆ ಅಗ್ರಹ..!

ವಿಟ್ಲ: ಅನ್ಯಕೋಮಿನ ವ್ಯಕ್ತಿಯಿಂದ ಅಕ್ರಮ ಮನೆ ಪ್ರವೇಶ; ತಾಯಿ ಮತ್ತು ಮಗನ ಮೇಲೆ ಹಲ್ಲೆ- ದೌರ್ಜನ್ಯ; ಆರೋಪಿಯನ್ನು ಬಂಧಿಸಲು ಹಿಂ.ಜಾ.ವೆ ಅಗ್ರಹ..!

ವಿಟ್ಲ ಸಮೀಪದ ಕನ್ಯಾನ ಕಣಿಯೂರು ತಲಕ್ಕಿ ಎಂಬಲ್ಲಿ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆ ಹಾಗೂ ಮಕ್ಕಳ ಮೇಲೆ ಅನ್ಯಕೋಮಿನ ವ್ಯಕ್ತಿಯೊಬ್ಬ ದೌರ್ಜನ್ಯವೆಸಗಿದ ಘಟನೆ ನಡೆದಿದೆ.

ದೌರ್ಜನ್ಯವೆಸಗಿದ ವ್ಯಕ್ತಿ ಸಿದ್ದಿಕ್ ಎಂದು ಗುರುತಿಸಲಾಗಿದೆ.

ಅನ್ಯಮತೀಯ ವ್ಯಕ್ತಿಯೊಬ್ಬ ಮಹಿಳೆಯರ ಮತ್ತು ಮಕ್ಕಳ ಮೇಲೆ ದೌರ್ಜನ್ಯವೆಸಗಿದ ಘಟನೆ ನಡೆದಿದ್ದು ಈ ಘಟನೆಯನ್ನು ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ತೀವ್ರವಾಗಿ ಖಂಡಿಸುತ್ತದೆ. ಮನೆಗೆ ಅಕ್ರಮ ಪ್ರವೇಶಿಸಿ ದೌರ್ಜನ್ಯ ಎಸಗಿದ ಆರೋಪಿಯನ್ನು ತಕ್ಷಣ ಬಂಧಿಸಿ ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಹಿಂ.ಜಾ.ವೆ. ಆಗ್ರಹಿಸಿದೆ.

ರಾಜ್ಯ