ರಾಜ್ಯದ ಗ್ಯಾರಂಟಿ ಅನುಷ್ಠಾನ ಸಮಿತಿಯ ಮಡಿಕೇರಿ ತಾಲೂಕು ಸಮಿತಿ ಸದಸ್ಯರಾಗಿ ಮನು ಪೆರುಮುಂಡ ನೇಮಕ.

ರಾಜ್ಯದ ಗ್ಯಾರಂಟಿ ಅನುಷ್ಠಾನ ಸಮಿತಿಯ ಮಡಿಕೇರಿ ತಾಲೂಕು ಸಮಿತಿ ಸದಸ್ಯರಾಗಿ ಮನು ಪೆರುಮುಂಡ ನೇಮಕ.

ಕರ್ನಾಟಕ ರಾಜ್ಯ ಸರಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಮಡಿಕೇರಿ ತಾಲೂಕು ಸಮಿತಿ ಸದಸ್ಯರಾಗಿ ಮನು ಪೆರುಮುಂಡ ಗ್ಯಾರಂಟಿ ಅನುಷ್ಠಾನ ಸಮಿತಿ ಅನುಷ್ಠಾನಕ್ಕೆ ಸರಕಾರ ಪ್ರತೀ ತಾಲೂಕು ಮಟ್ಟದಲ್ಲಿ ಸಮಿತಿ ರಚನೆ ಮಾಡಿದ್ದು, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾಗಿ ಪೆರಾಜೆಯ ಮನು ಪೆರುಮುಂಡ ಆಯ್ಕೆಯಾಗಿದ್ದಾರೆ.

ಉದ್ಯಮಿಯಾಗಿರುವ ಮನು ಪೆರುಮುಂಡರವರು ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ರಾಜ್ಯ