
ಪುತ್ತೂರು: ಮಾ.14 ರಂದು ಬೆಳಿಗ್ಗೆ ಪುತ್ತೂರಿನಲ್ಲಿ ಇನ್ನೋವಾ ಕಾರು ಮತ್ತು ಫೋರ್ಡ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.


ಮಾಣಿ ಮೈಸೂರು ರಸ್ತೆಯ ಸಂಟ್ಯಾರ್ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆಅಪಘಾತದಿಂದ ಕಿಲೋಮಿಟರ್ ಗಟ್ಟಲೆ ರಸ್ತೆ ಬ್ಲಾಕ್ ಆಗಿ ನೂರಾರು ವಾಹನ ಸವಾರರು ಪರದಾಡುವಂತಾಗಿದೆ.ಅಪಘಾತದ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
