ಟಿಕೆಟ್ ದೊರೆತ ಹಿನ್ನೆಲೆಯಲ್ಲಿ ಡಿ.ವಿ ಸದಾನಂದ ಗೌಡರ ಆಶೀರ್ವಾದ ಪಡೆದ ಶೋಭ ಕರಂದ್ಲಾಜೆ.

ಟಿಕೆಟ್ ದೊರೆತ ಹಿನ್ನೆಲೆಯಲ್ಲಿ ಡಿ.ವಿ ಸದಾನಂದ ಗೌಡರ ಆಶೀರ್ವಾದ ಪಡೆದ ಶೋಭ ಕರಂದ್ಲಾಜೆ.

ಕೇಂದ್ರ ಕೃಷಿ ಸಚಿವೆ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಇಂದು ಪಕ್ಷದ ಹಿರಿಯ ನಾಯಕ ಡಿವಿ ಸದಾನಂದ ಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಲೋಕಸಭಾ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದರು.

ಈ ವೇಳೆ ಡಿವಿಎಸ್‌ ಶೋಭಾ ಅವರಿಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷ ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಶೋಭಾ ಕರಂದ್ಲಾಜೆ ಆಶೀರ್ವಾದ ಪಡೆದಿದ್ದಾರೆ.

ರಾಜ್ಯ