
ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ ಆಯ್ಕೆಯಾಗಿರುವುದಾಗಿ ತಿಳಿದು ಬಂದಿದೆ.ಇವರು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದವರಸದಸ್ಯರಾಗಿದ್ದಾರೆ, ಈ ಹಿಂದೆ ಅರೆಭಾಷೆ ಅಕಾಡೆಮಿಯ ಸದಸ್ಯರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

ಸದಸ್ಯರುಗಳಾಗಿ ಚಂದ್ರಶೇಖರಪೇರಾಲು, ತೇಜಕುಮಾರ್ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ,ಲತಾ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಡಾ. ಎನ್.ಎ.ಜ್ಞಾನೇಶ್ ಆಯ್ಕೆಯಾಗಿದ್ದಾರೆ.
