ಬಿಜೆಪಿ ಯುವ ಮೋರ್ಚಾ ಮಂಡಲದ ಮಡಿಕೇರಿ ಗ್ರಾಮಾಂತರ  ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಮಜಿಕೋಡಿ

ಬಿಜೆಪಿ ಯುವ ಮೋರ್ಚಾ ಮಂಡಲದ ಮಡಿಕೇರಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಮಜಿಕೋಡಿ

ಬಿಜೆಪಿ ಯುವ ಮೋರ್ಚಾ ಮಂಡಲದ ಮಡಿಕೇರಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಮಜಿಕೋಡಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ಪ್ರಕಟಣೆ ಹೊರಡಿಸಿದೆ, ಅಧ್ಯಕ್ಷರಾಗಿ ಚೇತನ್ ಬಂಗೇರ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿ ಜವಭ್ದಾರಿಗೆ ಮತೋರ್ವರಾಗಿ ದರ್ಶನ್ ದಂಬೆಕೋಡಿಯವರನ್ನು ಆಯ್ಕೆ ಮಾಡಲಾಗಿದೆ ಮತ್ತು ಉಳಿದ ಹದಿಮೂರು ಮಂದಿಗೆ ವಿವಿಧ ಜವಬ್ಧಾರಿ ನೀಡಲಾಗಿದೆ.

ರಾಜ್ಯ