
ಸುಳ್ಯ ಖಾಸಗಿ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ವ್ಯಕ್ತಿಯೋರ್ವರಿಗೆ ಕಾರೊಂದು ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಸುಳ್ಯ ಜಟ್ಟಿಪಳ್ಳ ನಿವಾಸಿ ಗೋಪಾಲ ಎಂಬವರು ಮೃತಪಟ್ಟವರು ಎನ್ನಲಾಗಿದೆ ಬುಧವಾರ ಮುಂಜಾನೆ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ಸಂದರ್ಭದಲ್ಲಿ ಕಾರು ಗುದ್ದಿದೆ ಎನ್ನಲಾಗಿದೆ.
