ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಅಭ್ಯರ್ಥಿ ಬ್ರಿಜೇಶ್ ಚೌಟ 

ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಅಭ್ಯರ್ಥಿ ಬ್ರಿಜೇಶ್ ಚೌಟ 

ಮಂಗಳೂರು : ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರತೀ ಬೂತ್‍ ಗಳಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ.

ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಕ್ಕು ಚಲಾಯಿಸಿದ್ದಾರೆ , ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು

ಅವರು ಮಂಗಳೂರಿನ ರಥಬೀದಿಯ ಮತಗಟ್ಟೆಯಲ್ಲಿ ಮತದಾನ  ಮಾಡಿದರು.

ರಾಜ್ಯ