
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಾರಿ ಶಾಸಕರಾಗಿದ್ದ ಜನಪ್ರಿಯ ಶಾಸಕ ಕೆ.ವಸಂತ ಬಂಗೇರ (79) ನಿಧನರಾಗಿದ್ದಾರೆ.

ತೀವ್ರ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
