ನಾಲ್ಕು ದಿನದ ಹಿಂದೆ ಅರಂಬೂರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು.

ನಾಲ್ಕು ದಿನದ ಹಿಂದೆ ಅರಂಬೂರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು.

ಕಳೆದ ನಾಲ್ಕು ದಿನಗಳ ಹಿಂದೆ ಅರಂಬೂರಿನ ಡಿಪೋ ಬಳಿಯ ತಂಗುದಾಣದ ಬಳಿ ಅನಾರೋಗ್ಯದಿಂದಿ ಬಿದ್ದಿದ್ದ ಅಪರಿಚಿತ ವ್ಯಕ್ತಿ ಇಂದು ಮೃತಪಟ್ಟಿದ್ದು , ಮೃತನ ವಾರಸುದಾರರು ಪತ್ತೆಯಾಗಬೇಕಾಗಿದೆ.

ಬೇರೆ ಊರಿನಿಂದ ಕೆಲಸಕ್ಕೆಂದು ಬಂದಿರಬಹುದು ಎಂದು ಅಂದಾಜಿಸಲಾಗಿದೆ, ಈ ವ್ಯಕ್ಯಿ ನಾಲ್ಕು ದಿನಗಳ ಹಿಂದೆ ಕುಸಿದು ಬಿದ್ದಿದ್ದರು, ಸಾರ್ವಜನಿಕರ ಮಾಹಿತಿ ಮೇರೆಗೆ ಇವರನ್ನು ಪ್ರಗತಿ ಅಂಬ್ಯುಲೆನ್ಸ್ ನ ಅಚ್ಚು  ಸುಳ್ಯದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದರು, ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರು, ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಶವವನ್ನು ಶವಾಗಾರದಲ್ಲಿ ಇರಿಸಲಾಗಿದೆ,

ರಾಜ್ಯ