
ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿ ಬಿದ್ದ ಘಟನೆ ಕೊಯನಾಡು ಸಮೀಪದ ದೇವರಕೊಲ್ಲಿಯಲ್ಲಿ ಜೂ 5ರಂದು ಸಂಭವಿಸಿದೆ.


ತಮಿಳುನಾಡಿನಿಂದ ಮಡಿಕೇರಿ ಮೂಲಕ ಮಂಗಳೂರಿಗೆ ಕೋಳಿ ಗೊಬ್ಬರ ಹೊತ್ತೊಯ್ಯುತ್ತಿದ್ದ ಲಾರಿ ದೇವರಕೊಲ್ಲಿಯ ಜಸ್ಮಿತ ಹೋಟೆಲ್ ಬಳಿಯ ತಿರುವಿನಲ್ಲಿ ಪಲ್ಟಿಯಾಗಿದೆ,ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯವಾಗಿದ್ದು. ಲಾರಿ ಚಾಲಕನನ್ನು ಸುಳ್ಯದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
