
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿಯವರು ಮಡಿಕೇರಿಯ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ಅಕಾಡೆಮಿ ರಿಜಿಸ್ಟರ್ ಚಿನ್ನಸ್ವಾಮಿ ಇವರು ನೂತನ ಅಧ್ಯಕ್ಷರನ್ನು ಸ್ವಾಗತಿಸಿದರು. ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೇರಾಲು, ಕಚೇರಿ ಸಿಬ್ಬಂದಿಗಳಾದ ಶ್ರೀಮತಿ ಜ್ಯೋತಿ ಮತ್ತು ಶೋಭಾ ಉಪಸ್ಥಿತರಿದ್ದರು.
