ಜೂ.24ರಿಂದ ಜು 9ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ.

ಜೂ.24ರಿಂದ ಜು 9ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ.

ಮಂಗಳೂರು : ಜನರ ಕುಂದು ಕೊರತೆಗಳಿಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಇದರಂತೆ ಜೂ.24ರಿಂದ ಜು.9ರವರೆಗೆ ದ.ಕ ಜಿಲ್ಲೆಯ 9 ತಾಲೂಕುಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ ಎಂದು ದ.ಕ ಜಿಲ್ಲಾಧಿಕಾರಿ  ತಿಳಿಸಿದ್ದಾರೆ.

ಜನಸ್ಪಂದನಾ ಕಾರ್ಯಕ್ರಮದ ಮಾಹಿತಿ ಇಲ್ಲಿದೆ.

ರಾಜ್ಯ