ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ : ಮಣ್ಣಿನಡಿ ಸಿಲುಕಿದ ಕಾರ್ಮಿಕರು.

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ : ಮಣ್ಣಿನಡಿ ಸಿಲುಕಿದ ಕಾರ್ಮಿಕರು.

ಮಂಗಳೂರು :ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ.

ಮಂಗಳೂರಿನ ಬಲ್ಮಠ ರೋಡ್ ಸಮೀಪ ಖಾಸಗಿ ಸಂಸ್ಥೆಗೆ ಸೇರಿದ ಕಟ್ಟಡ ನಿರ್ಮಾಣ ವೇಳೆ ಘಟನೆ ನಡೆದಿದೆ.

ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದು, ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ

ರಾಜ್ಯ