ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ 

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ 

ಮಂಗಳೂರು, ಜುಲೈ 06:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜು.6 ದಕ್ಷಿಣ ಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನಾಳೆ ಜಿಲ್ಲಾದ್ಯಂತ ರೆಡ್ ಅಲರ್ಟ್ ಇರುವ ಹಿನ್ನಲೆಯಲ್ಲಿ ಭಾರೀ‌ ಮಳೆ‌ಯಾಗೋ ಸಾಧ್ಯತೆ ಇದೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜಿಗಳಿಗೆ , ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ರಜೆ  ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ.

ರಾಜ್ಯ