ಮಂಗಳೂರು ಮಹಾನಗರ ವ್ಯಾಪ್ತಿಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ಇಂದು (ಜು.8)  ರಜೆ ಘೋಷಣೆ

ಮಂಗಳೂರು ಮಹಾನಗರ ವ್ಯಾಪ್ತಿಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ಇಂದು (ಜು.8)  ರಜೆ ಘೋಷಣೆ

 

ಮಂಗಳೂರು ನಗರ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿ, ಮಂಗಳೂರು ಎ ಹೋಬಳಿ, ಸುರತ್ಕಲ್ ಹೋಬಳಿ ಮತ್ತು ಗುರುಪುರ ಹೋಬಳಿ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ) ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

ರಾಜ್ಯ