ಕೊಡಗು ಜಿಲ್ಲೆಯಾದ್ಯಂತ ವ್ಯಾಪಕವಾಗಿ ಸುರಿಯುತ್ತಿರುವ ಮಳೆ : ಶಾಲಾ ಕಾಲೇಜುಗಳಿಗೆ ನಾಳೆಯೂ (ಜು.27) ರಜೆ ಘೋಷಣೆ.

ಕೊಡಗು ಜಿಲ್ಲೆಯಾದ್ಯಂತ ವ್ಯಾಪಕವಾಗಿ ಸುರಿಯುತ್ತಿರುವ ಮಳೆ : ಶಾಲಾ ಕಾಲೇಜುಗಳಿಗೆ ನಾಳೆಯೂ (ಜು.27) ರಜೆ ಘೋಷಣೆ.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾಗೂ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಜುಲೈ 27 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ

ರಾಜ್ಯ