
ಕೊಡಗು ಜು.30 : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 6 ಜಾನುವಾರುಗಳು (ಹಸು, ಕರು )ಬಲಿಯಾಗಿರುವ ಘಟನೆ ಹುದಿಕೇರಿ ಹೋಬಳಿ


ತೆರಾಲು ಗ್ರಾಮದಲ್ಲಿ ನಡೆದಿದೆ. ಬೊಜ್ಜoಗಡ ನಟರಾಜ್ (ನಂದಾ,) ಅವರಿಗೆ ಸೇರಿದ ಜಾನುವಾರುಗಳು
ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಅದರಿಂದ ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ಸಂಭವಿಸಿದೆ.