ಭಾರೀ ಮಳೆ :ಪೆರುವಾಜೆ ಜಲದುರ್ಗಾ ದೇವಸ್ಥಾನ ಜಲಾವೃತ ..!

ಭಾರೀ ಮಳೆ :ಪೆರುವಾಜೆ ಜಲದುರ್ಗಾ ದೇವಸ್ಥಾನ ಜಲಾವೃತ ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ‌ ಸುರಿಯುತ್ತಿದ್ದು ಬೆಳ್ಳಾರೆ ಸಮೀಪದ ಪೆರುವಾಜೆಯ ಜಲದುರ್ಗಾ ದೇವಿ ದೇವಸ್ಥಾನಕ್ಕೆ ನೀರು ನುಗ್ಗಿದೆ.

ಇಲ್ಲಿ ಹರಿಯುತ್ತಿರುವ ಗೌರಿಹೊಳೆ‌ ಉಕ್ಕಿ ಹರಿದು  ದೇವಸ್ಥಾನದ ಒಳಗೆ ನೀರು ನುಗ್ಗಿದೆ.

ರಾಜ್ಯ