ಸುಳ್ಯ : ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತವಾಗಿದ್ದು ಇದೀಗ ಸಂಚಾರಕ್ಕೆ ಮುಕ್ತವಾಗಿದೆ.

ಬಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿತ್ತು.

Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes