ಪುತ್ತೂರು ಬೈಪಾಸ್ ರಸ್ತೆ ತೆಂಕಿಲದಲ್ಲಿ  ಗುಡ್ಡ ಕುಸಿತ ! – ರಾಜ್ಯ ಹೆದ್ದಾರಿ ಬಂದ್ .

ಪುತ್ತೂರು ಬೈಪಾಸ್ ರಸ್ತೆ ತೆಂಕಿಲದಲ್ಲಿ  ಗುಡ್ಡ ಕುಸಿತ ! – ರಾಜ್ಯ ಹೆದ್ದಾರಿ ಬಂದ್ .

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದೆ. ಪರಿಣಾಮ  ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ.

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡ‌ಕುಸಿಯುತ್ತಲೇ ಇದ್ದು ಇದೀಗ ಭಾರಿ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ.

ರಾಜ್ಯ