ಕುಸಿದು ಬಿದ್ದು ಆಸ್ಪತ್ರೆ ದಾಖಲಾಗಿದ್ದ  ಲಕ್ಷ್ಮಿ ಅಟೋ ಇಲೆಕ್ಟ್ರಿಕಲ್ ವರ್ಕ್ಸ್ ಮಾಲಕ ಸತ್ಯ ನಿಧನ

ಕುಸಿದು ಬಿದ್ದು ಆಸ್ಪತ್ರೆ ದಾಖಲಾಗಿದ್ದ  ಲಕ್ಷ್ಮಿ ಅಟೋ ಇಲೆಕ್ಟ್ರಿಕಲ್ ವರ್ಕ್ಸ್ ಮಾಲಕ ಸತ್ಯ ನಿಧನ

ಸುಳ್ಯದ ಹಳೆಗೇಟಿನಲ್ಲಿ ಕುಸಿದು ಬಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ   ವೆಹಿಕಲ್ ಎಲೆಕ್ಟ್ರಿಷಿಯನ್ ಸತ್ಯ  ನಿಧನರಾಗಿದ್ದಾರೆಂದು ತಿಳಿದು ಬಂದಿದೆ.

ಎರಡು ದಿನಗಳ ಹಿಂದೆ ಅವರು ಕೆಲಸ ಮಾಡುತ್ತಿದ್ದ ವೇಳೆ ಹಠಾತ್ ಕುಸಿದು ಬಿದ್ದಿದ್ದರು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ, ಇವರು ಹಲವು ವರ್ಷಗಳಿಂದ ಸುಳ್ಯದಲ್ಲಿ ವಾಹನಗಳ ಇಲಕ್ಟ್ರೀಷಿಯನ್ ಆಗಿ ಕೆಲಸ ನಿರ್ವಹಿಸಿ ಸ್ವಂತ ಸಂಸ್ಥೆ ಕಟ್ಟಿದ್ದರು, ಶ್ರೀ ಲಕ್ಷ್ಮಿ ಅಟೋ ಇಲೆಕ್ಟ್ರಿಕಲ್ ವರ್ಕ್ ಮಾಲಕರಾಗಿ ಸುಳ್ಯದಲ್ಲಿ ಜನಾನುರಾಗಿದ್ದರು.

ರಾಜ್ಯ