ನಾಳೆ (ಆ.22) ಸುಳ್ಯದಲ್ಲಿ  ವಿದ್ಯುತ್ ವ್ಯತ್ಯಯ:

ನಾಳೆ (ಆ.22) ಸುಳ್ಯದಲ್ಲಿ  ವಿದ್ಯುತ್ ವ್ಯತ್ಯಯ:

ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಆ.22 ಗುರುವಾರ ದಂದು ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ ಮತ್ತು ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಇಲಾಖೆ ಪ್ರಕಟಣೆ ತಿಳಿಸಿದೆ.

ರಾಜ್ಯ