ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 12ನೇ ಪುಣ್ಯಸ್ಮರಣೆ.


ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 12ನೇ ಪುಣ್ಯಸ್ಮರಣೆ ಆಚರಿಸಲಾಯಿತು.ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಯಶೋದ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Response

error: Content is protected !!