ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇಧಿಕೆಯ ಸುಳ್ಯ ತಾಲೂಕು ಸಮಿತಿ ರಚನೆ.

ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇಧಿಕೆಯ ಸುಳ್ಯ ತಾಲೂಕು ಸಮಿತಿ ರಚನೆ.


ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇಧಿಕೆಯ ಸುಳ್ಯ ತಾಲೂಕು ನೂತನ ಸಮಿತಿಯು ರಚನೆಯಾಯಿತು


ತಾಲೂಕು ವೇಧಿಕೆಯ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ (ಪಿ.ಎಂ.ಶ್ರೀ ಶಾಲೆ ಗುತ್ತಿಗಾರು)ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕಣೆಮರಢ್ಕ (ಸ.ಉ.ಹಿ.ಪ್ರಾ.ಶಾಲೆ ಮಂಡೆಕೋಲು) ಆಯ್ಕೆಗೊಢರು, ಉಪಾಧ್ಯಕ್ಷರುಗಳಾಗಿ ಶ್ರೀ ಬಾಲಸುಬ್ರಹ್ಮಣ್ಯ ಎನ್ ಜಿ(ಸ.ಉ.ಹಿ.ಪ್ರಾ ಶಾಲೆ ಬಂಗ್ಲೆಗುಡ್ಡೆ),, ಶ್ರೀಮತಿ ಸಂಧ್ಯಾ ದೋಳ (ಸ.ಹಿ.ಪ್ರಾ.ಶಾಲೆ ಮರ್ಕಂಜ), ಕೋಶಾಧಿಕಾರಿಯಾಗಿ ರಾಮಚಂದ್ರ ಗೌಡ (ಕೆ.ಪಿ.ಎಸ್ ಬೆಳ್ಳಾರೆ) ಜತೆ ಕಾರ್ಯದರ್ಶಿಯಾಗಿ ಶೌಕತ್ ಅಲಿ ( ಸ.ಕಿ.ಪ್ರಾ.ಶಾಲೆ ಮೇನಾಲ ಶಾಲೆ) ಆಯ್ಕೆಗೊಂಡರು.
ವೇಧಿಕೆಯ ಜಿಲ್ಲಾ ಅಧ್ಯಕ್ಷ ಇಸ್ಮಾಯಿಲ್ ರವರ ಅಧ್ಯಕ್ಷತೆಯಲ್ಲಿ ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಸಭೆಯಲ್ಲಿ ತಾಲೂಕಿನ ವಿವಿದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗಳ ಅಧ್ಯಕ್ಷ ಉಪಾಧ್ಯಕ್ಷರುಗಳ ಒಟ್ಟು 21 ಮಂದಿ ಸದಸ್ಯರನ್ನೊಳಗೊಂಡ ಸಮಿತಿ ರಚನೆಗೊಂಡಿರುತ್ತದೆ.


ಜಿಲ್ಲಾ ಉಪಾಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಕಾಡುತೋಟ ಉಪಸ್ಥಿತರಿದ್ದು ಕಾರ್ಯಕ್ರಮ ನಿರ್ವಹಿಸಿದರು.

ರಾಜ್ಯ