ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ  ತಾಲೋಕಿನ ಹಿರಿಯ ವೈದ್ಯ ಡಾ. ಕೆ. ವಿ. ಚಿದಾನಂದರಿಗೆ ವಿಶಿಷ್ಟ ಸೇವಾ ಪುರಸ್ಕಾರ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ  ತಾಲೋಕಿನ ಹಿರಿಯ ವೈದ್ಯ ಡಾ. ಕೆ. ವಿ. ಚಿದಾನಂದರಿಗೆ ವಿಶಿಷ್ಟ ಸೇವಾ ಪುರಸ್ಕಾರ

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಹಾಗೂ ಮೈಸೂರು ವೈದ್ಯಕೀಯ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘ ಇದರ ಆಶ್ರಯದಲ್ಲಿ ಮೈಸೂರು ವೈದ್ಯಕೀಯ ಕಾಲೇಜು ಇದರ ಶತಮಾನೋತ್ಸವದ ಅಂಗವಾಗಿ ಗ್ರಾಮೀಣ ಪ್ರದೇಶದ ಜನರ ವೈದ್ಯಕೀಯಸೇವೆಗಾಗಿ ಹಾಗೂ ಹಲವಾರು ವಿದ್ಯಾಸಂಸ್ಥೆಗಳನ್ನು ಮುನ್ನಡೆಸುತ್ತಿರುವ.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ| ಕೆ. ವಿ. ಚಿದಾನಂದ,ರನ್ನು “ವಿಶಿಷ್ಟ ಸೇವಾಪುರಸ್ಕಾರ” ವನ್ನು ನೀಡಿ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಸನ್ಮಾನಿಸಲಾಯಿತು. ಡಾ. ಕಾಂತ ಎಸ್. ಜಾಧವ್ ವಿಶ್ರಾಂತ ಕುಲಪತಿಗಳು, ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯ ಬೆಂಗಳೂರು ಇವರು ಸನ್ಮಾನವನ್ನು ನೆರವೇರಿಸಿದರು.

ರಾಜ್ಯ