
ಕೊಡಗು ಸಂಪಾಜೆ ಪೊಲೀಸ್ ಉಪಠಾಣೆಯಲ್ಲಿ ಎ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಂದರ ಸುವರ್ಣ ಅವರನ್ನು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಸಂಪಾಜೆ ಉಪಠಾಣೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ. ಆಗಿ ಕರ್ತವ್ಯದಲ್ಲಿದ್ದ ಫ್ರಾನ್ಸಿಸ್ ಜಿ. ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ಹೊರಡಿಸಲಾಗಿದೆ.

