ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸೇವೆ ಗುರುತಿಸಿ ಸುಧೀರ್ ಹೊದ್ದೆಟ್ಟಿಯವರಿಗೆ ವನ್ಯಜೀವಿ ಉಪ ವಿಭಾಗದ ವತಿಯಿಂದ ಸನ್ಮಾನ

ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸೇವೆ ಗುರುತಿಸಿ ಸುಧೀರ್ ಹೊದ್ದೆಟ್ಟಿಯವರಿಗೆ ವನ್ಯಜೀವಿ ಉಪ ವಿಭಾಗದ ವತಿಯಿಂದ ಸನ್ಮಾನ

ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರೂ ಆದ ಸುಧೀರ್ ಹೊದ್ದೆಟ್ಟಿ ಯವರನ್ನು ಕೊಡಗು ಅರಣ್ಯ ವ್ರತ್ತದ ಮಡಿಕೇರಿ ವನ್ಯಜೀವಿ ಉಪ ವಿಭಾಗದ ವತಿಯಿಂದ ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಇಪ್ಪತ್ತನೆಯ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯ ವನ್ಯಜೀವಿ ಸಲಹಾ ಸಮಿತಿ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ,ಮಡಿಕೇರಿ ಪ್ರಾದೇಶಿಕ ವಲಯದ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಬಿ.ಭಾಸ್ಕರ್, ವನ್ಯಜೀವಿ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ನೆಹರೂ,ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಗಳಾದ ಶ್ರೀ ನಿವಾಸ ನಾಯಕ್,ಗೋಪಾಲ್ ಸೇರಿದಂತೆ ಅರಣ್ಯ ಅಧಿಕಾರಿಗಳು,ಕಾಲೇಜು ಪ್ರಾಂಶುಪಾಲರು,  ಸಿಬ್ಬಂದಿ ಗಳು ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು,

ರಾಜ್ಯ