
ಮಣಿಪಾಲ: ತುಳು ನಾಟಕ ಕಲಾವಿದರ ಕಾರೊಂದು ಅ*ಪಘಾತಕ್ಕೀಡಾದ ಘಟನೆ ನಿನ್ನೆ (ಅ.27) ಸಂಜೆ ವೇಳೆ ಮಣಿಪಾಲದ ಈಶ್ವರ ನಗರಸಭೆಯ ಪಂಪ್ಹೌಸ್ ಬಳಿ ನಡೆದಿದೆ.


ಆದರೆ, ಪ್ರಾಯಣಿಕರು ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿಯ ಹೀರೆಬೆಟ್ಟುವಿನಲ್ಲಿ ಸಂಜೆ ಪ್ರದರ್ಶನಗೊಳ್ಳಲಿದ್ದ ‘ಏರ್ಲಾ ಗ್ಯಾರಂಟಿ ಅತ್ತು’ ನಾಟಕ ಪ್ರದರ್ಶನಕ್ಕಾಗಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಾಟಕ ತಂಡದ ಸದಸ್ಯರು ಕಾರಿನಲ್ಲಿ ಸಂಚರಿಸುತ್ತಿದ್ದರು.
ತುಳು ನಾಟಕದ ಕಲಾವಿದ ಭೋಜರಾಜ ವಾಮಂಜೂರ್ ಕೂಡ ಇದ್ದರು. ಪುಣ್ಯ ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ