ಬಾರತೀಯ ತೀಯ ಸಮಾಜ ವಲಯ ಸಮಿತಿ ಸುಳ್ಯ ತಾಲೂಕು ಇದರ ವಾರ್ಷಿಕ ಮಹಾಸಭೆಯು ದಿನಾಂಕ 22 ನೇ ಭಾನುವಾರ ಅಪರಾಹ್ನ ಗಂಟೆ 2.30 ರಿಂದ ಸುಳ್ಯ ಸಿ. ಎ ಬ್ಯಾಂಕ್ ಸಭಾಂಗಣ ದ ಎರಡನೇ ಮಹಡಿಯಲ್ಲಿ ನಡೆಯಲಿದ್ದು ನಗರ ಸಮಿತಿ ಮತ್ತು ಗ್ರಾಮ ಸಮಿತಿಗಳಿಂದ ಹೆಚ್ಚಿನ ಸಂಖ್ಯೆಯ ತೀಯ ಸಮುದಾಯ ಬಾಂಧವರು ಭಾಗವಹಿಸಿ ಸೂಕ್ತ ಸಲಹೆ ಸೂಚನೆ ಗಳನ್ನು ನೀಡಿ ಸಹಕರಿಸಬೇಕೆಂದು ವಲಯ ಸಮಿತಿಯ ಪದಾಧಿಕಾರಿಗಳು ವಿನಂತಿಸಿ ಕೊಂಡಿರುತ್ತಾರೆ.


