ರಾಜ್ಯ

ಜೋಡುಪಾಲ: ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ

ಈಚರ್ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಕೊಡಗು ಜಿಲ್ಲೆಯ ಜೋಡುಪಾಲ ಸಮೀಪ ಡಿ. 28ರ ತಡರಾತ್ರಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಹೆಚ್.ಡಿ. ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಲಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು ರಸ್ತೆ ಪಕ್ಕ ನಿಲ್ಲಿಸಿ, ಕೆಳಗಿಳಿದಿದ್ದಾರೆ.
ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Leave a Response

error: Content is protected !!