ಶ್ರೀ ತಂಬುರಾಟಿ ಭಗವತಿ ಕ್ಷೇತ್ರ ಕುತ್ತಿಕೋಲು ಇದರ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿ ಶ್ರೀ ಪವಿತ್ರನ್ ಗುಂಡ್ಯ ಪುನರಾಯ್ಕೆ
ಶ್ರೀ ತಂಬುರಾಟಿ ಭಗವತಿ ಕ್ಷೇತ್ರ ಕುತ್ತಿಕೋಲು ಇದರ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಪವಿತ್ರನ್ ಗುಂಡ್ಯರವರು ಪುನರಾಯ್ಕೆ ಗೊಂಡಿರುತ್ತಾರೆ ಇತ್ತೀಚೆಗೆ ಶ್ರೀ ಕ್ಷೇತ್ರದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪುನರಾಯ್ಕೆಯಾಗಿರುತ್ತಾರೆ ಇವರು ಹಲವಾರು ವರ್ಷಗಳಿಂದ ಹಲವು ಧಾರ್ಮಿಕ , ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವು ವಯನಾಟ್ ಕುಲವನ್ ದೈವoಕಟ್ಟು ಮಹೋತ್ಸವ ಗಳಲ್ಲಿ ಪದಾಧಿಕಾರಿಯಾಗಿ, ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿರುತ್ತಾರೆ
add a comment