ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕಾಂತಮಂಗಲ ಇದರ ಪ್ರತಿಷ್ಠಾ ಮಹೋತ್ಸವ.

ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕಾಂತಮಂಗಲ ಇದರ ಪ್ರತಿಷ್ಠಾ ಮಹೋತ್ಸವ.

ಸುಳ್ಯದ ಪಯಸ್ವಿನಿ ನದಿಯ ತಟದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕಾಂತಮಂಗಲ ಇದರ ಪ್ರತಿಷ್ಠಾ ಮಹೋತ್ಸವ ಇಂದು ನಡೆಯಿತು. ಮದ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು ಸಾವಿರಾರು ಭಕ್ತಾವಿಮಾನಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

ಸಂಜೆ ರಂಗಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿ ವಿನಂತಿಸಿದ್ದಾರೆ.

ಧಾರ್ಮಿಕ