ಭಾರಿ ಮಳೆ ಹಿನ್ನಲೆ ಸುಳ್ಯ ಹಾಗೂ ಕಡಬ ತಾಲೂಕಿನ ಶಾಲೆಗಳಿಗೆ ರಜೆ.

ಭಾರಿ ಮಳೆ ಹಿನ್ನಲೆ ಸುಳ್ಯ ಹಾಗೂ ಕಡಬ ತಾಲೂಕಿನ ಶಾಲೆಗಳಿಗೆ ರಜೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಕಡೆ ಭಾರಿ ಮಳೆಯಾಗುತ್ತಿದೆ. ಈ ಇನ್ನಲೆಯಲ್ಲಿ ಇಂದು ದಿನಾಂಕ 03/07/2025 ರಂದು ಸುಳ್ಯ ಮತ್ತು ಕಡಬ ತಾಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ , ಪ್ರೌಢ ಶಾಲೆ, ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.

ರಾಜ್ಯ ಹವಾಮಾನ ವರದಿ