ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಳೆ ಪುತ್ತೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.


ಉಳಿದ ತಾಲೂಕಿನಲ್ಲೂ ಭಾರೀ ಮಳೆಯಾಗುತ್ತಿದ್ದು ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಬಾರಿ ಆಯಾ ತಾಲೂಕಿನ ತಹಸೀಲ್ದಾರ್ ಗೆ ರಜೆ ಘೋಷಣೆ ಮಾಡುವ ಅಧಿಕಾರ ನೀಡಿದ್ದು ಮಳೆಯ ಪ್ರಮಾಣ ನೋಡಿಕೊಂಡು ರಜೆ ಘೋಷಣೆ ಮಾಡಲಾಗುತ್ತಿದೆ.