ದೂತ ಸಮೀರ್ ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು

ದೂತ ಸಮೀರ್ ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು

ಧರ್ಮಸ್ಥಳ ಕೊಲೆ ಅತ್ಯಾಚಾರ ಬಗ್ಗೆ ಎ.ಐ ವಿಡಿಯೋ ಮೂಲಕ ಸಮಾಜದಲ್ಲಿ ದೊಂಬಿ ಎಬ್ಬಿಸುವ ಬಗ್ಗೆ ಆರೋಪಿಸಿ ಸುಮೊಟೊ ಕೇಸ್ ದಾಖಲು ಮಾಡಿ ಬಂಧನಕ್ಕೆ ಮುಂದಾಗಿದ್ದ ಬೆಳ್ತಂಗಡಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಸಮೀರ್ ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಬಂಧನ ಭೀತಿಯಲ್ಲಿದ್ದ ಸಮೀರ್ ಕಾನೂನಿನ ನೆರವು ಪಡೆದು ಸದ್ಯಕ್ಕೆ ಬಚಾವ್ ಆಗಿದ್ದಾನೆ ಎಂದು ತಿಳಿದು ಬಂದಿದೆ.

ಅಪರಾಧ