ಕೆ.ವಿ.ಜಿ. ಪಾಲಿಟೆಕ್ನಿಕ್ : ಶ್ರೀಮತಿ ಜಾನಕಿ ಕುರುಂಜಿ ವೆಂಕಟ್ರಮಣ ಗೌಡರ 13 ನೆಯ ಪುಣ್ಯಸ್ಮರಣೆ

ಕೆ.ವಿ.ಜಿ. ಪಾಲಿಟೆಕ್ನಿಕ್ : ಶ್ರೀಮತಿ ಜಾನಕಿ ಕುರುಂಜಿ ವೆಂಕಟ್ರಮಣ ಗೌಡರ 13 ನೆಯ ಪುಣ್ಯಸ್ಮರಣೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಎ.ಒ.ಎಲ್.ಇ ಯ ಸ್ಥಾಪಕ ನಿರ್ದೇಶಕರಾದ ದಿ. ಜಾನಕಿ ಕುರುಂಜಿ ವೆಂಕಟ್ರಮಣ ಗೌಡರ 13 ನೆಯ ಪುಣ್ಯತಿಥಿ ಅಂಗವಾಗಿ ನುಡಿ ನಮನ ಸಲ್ಲಿಸಲಾಯಿತು.


ಸಂಸ್ಥೆಯ ಪ್ರಾಂಶುಪಾಲ ಅಣ್ಣಯ್ಯ ಕೆ, ಪೂಜ್ಯರ ಭಾವಚಿತ್ರ ಕ್ಕೆ ಹಾರಾರ್ಪಣೆ ಮಾಡಿ, ದೀಪ ಬೆಳಗಿಸಿ, ನುಡಿ ನಮನ ಸಲ್ಲಿಸಿದರು. ಉಪ ಪ್ರಾಂಶುಪಾಲ ಹರೀಶ್ ಕುಮಾರ್ ಪಿ, ಎಲ್ಲಾ ವಿಭಾಗ ಮುಖ್ಯಸ್ಥರುಗಳು ಸಿಬ್ಬಂದಿಗಳು ಉಪಸ್ಥಿತರಿದ್ದು ದಿ.ಜಾನಕಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ರಾಜ್ಯ ಶೈಕ್ಷಣಿಕ