ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸರಿಗಮಪ’ ಖ್ಯಾತಿಯ ಸುಹಾನಾ ಸಯ್ಯದ್ – ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸರಿಗಮಪ’ ಖ್ಯಾತಿಯ ಸುಹಾನಾ ಸಯ್ಯದ್ – ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್

ಸರಿಗಮಪ’ ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದ ಖ್ಯಾತ ಗಾಯಕಿ ಸುಹಾನಾ ಸಯ್ಯದ್ ಅವರು ತಮ್ಮ ದೀರ್ಘಕಾಲದ ಸ್ನೇಹಿತ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸುಹಾನಾ ಮತ್ತು ನಿತಿನ್ ಅವರ ವಿವಾಹ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ, ಅಂತರ್‌ಧರ್ಮೀಯ ಮತ್ತು ಸರಳ ರೀತಿಯಲ್ಲಿ ನೆರವೇರಿದೆ. ವಿವಾಹ ಕಾರ್ಯಕ್ರಮದಲ್ಲಿ ಆಪ್ತ ಬಂಧುಮಿತ್ರರು ಹಾಗೂ ಕೆಲವು ಗಣ್ಯರು ಮಾತ್ರ ಭಾಗವಹಿಸಿದ್ದರು.

ಮನೋರಂಜನೆ ರಾಜ್ಯ