
ಸುಳ್ಯ: ಅಕ್ರಮವಾಗಿ ಮಾದಕ ವಸ್ತು ಸಾಗಾಟ
ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಪೊಲೀಸರು
ಬಂಧಿಸಿದ್ದಾರೆ.
ಬಂಧಿತನನ್ನು ಸುಳ್ಯ ಕಸಬಾ ಗ್ರಾಮದ ಕಬೀರ್
ಎಸ್ ಎ (36) ಎಂದು ಗುರುತಿಸಲಾಗಿದೆ.
ಇನ್ನು ಬಂಧಿತ ಆರೋಪಿಯಿಂದ 44.ಗ್ರಾಂ
ಎಂಡಿಎಂಎ, 2 ಮೊಬೈಲ್ ಫೋನ್, ಒಂದು
ಕಾರು, ಒಂದು ತೂಕ ಮಾಪಕ
ವಶಪಡಿಸಿಕೊಳ್ಳಲಾಗಿದೆ.ಸುಳ್ಯ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

